9:49 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮುಂದಿನ 2 ವರ್ಷದಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಸ್ವಂತ ಮನೆ: ಮುಖ್ಯಮಂತ್ರಿ ಯಡಿಯೂರಪ್ಪ 

15/06/2021, 06:48

ಬೆಂಗಳೂರು(reporterkarnataka news): ರಾಜ್ಯದಲ್ಲಿ ಪ್ರತಿ ಕುಟುಂಬ ಸ್ವಂತ ಮನೆ ಹೊಂದಿರಬೇಕು. ವಸತಿರಹಿತರಿಗೆ ಮುಂದಿನ ಎರಡು ವರ್ಷದಲ್ಲಿ ಮನೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೇಶನ ವಂಚಿತರರು ಹೌಸಿಂಗ್ ಬೋರ್ಡ್ ಅಧಿಕಾರಿಗಳನ್ನು ಸಂಪರ್ಕಿಸಿ ನಿವೇಶನವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು