7:12 PM Wednesday23 - April 2025
ಬ್ರೇಕಿಂಗ್ ನ್ಯೂಸ್
ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:…

ಇತ್ತೀಚಿನ ಸುದ್ದಿ

ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ:  27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ 

24/03/2022, 09:15

ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. 

ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ಬ್ಯಾಂಕ್ ಓಪನ್ ಇರಲಿದೆ. ಎಪ್ರಿಲ್ ಒಂದರಂದು ಹೊಸ ಆರ್ಥಿಕ ವರ್ಷದ ಆರಂಭವಾದರಿಂದ ಸೇವೆ ಲಭ್ಯವಿರುವುದಿಲ್ಲ. ಏಪ್ರಿಲ್ 2ರಂದು ಯುಗಾದಿ ಹಿನ್ನೆಲೆ ಬ್ಯಾಂಕ್ ಗೆ ರಜೆ ಇದ್ದು, ಮುಂದಿನ ವಾರ ಒಟ್ಟಾಗಿ ಎರಡು ದಿನ ಮಾತ್ರ ಬ್ಯಾಂಕ್ ಓಪನ್ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು