3:33 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ:  27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ 

24/03/2022, 09:15

ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. 

ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ಬ್ಯಾಂಕ್ ಓಪನ್ ಇರಲಿದೆ. ಎಪ್ರಿಲ್ ಒಂದರಂದು ಹೊಸ ಆರ್ಥಿಕ ವರ್ಷದ ಆರಂಭವಾದರಿಂದ ಸೇವೆ ಲಭ್ಯವಿರುವುದಿಲ್ಲ. ಏಪ್ರಿಲ್ 2ರಂದು ಯುಗಾದಿ ಹಿನ್ನೆಲೆ ಬ್ಯಾಂಕ್ ಗೆ ರಜೆ ಇದ್ದು, ಮುಂದಿನ ವಾರ ಒಟ್ಟಾಗಿ ಎರಡು ದಿನ ಮಾತ್ರ ಬ್ಯಾಂಕ್ ಓಪನ್ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು