1:30 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಮುಂದುವರಿದ ಮಳೆ: ಬಣಕಲ್ ಸಮೀಪದ ಗುತ್ತಿ ಹೆಸಗೋಡು ರಸ್ತೆಗೆ ಉರುಳಿದ ಮರ: ಸಂಚಾರ ವ್ಯತ್ಯಯ

08/07/2023, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಣಕಲ್ ಹೋಬಳಿಯ ಗುತ್ತಿ ಹೆಸಗೋಡು ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಮರವೊಂದು ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಕೊಟ್ಟಿಗೆಹಾರ, ಬಣಕಲ್, ಗುತ್ತಿ ಭಾಗದಲ್ಲಿ ಶನಿವಾರವೂ ಮಳೆ ಮುಂದುವರೆದಿದ್ದು ಕೊಟ್ಟಿಗೆಹಾರದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಶನಿವಾರ ಬೆಳಿಗ್ಗೆಗೆ 107.0ಮಿ.ಮೀ (11ಸೆ.ಮೀ ಮಳೆ)ಮಳೆಯಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸುಗಮಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು