3:03 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮುಂದಿನ  2 ದಿನಗಳ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

16/05/2022, 09:34

ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಬಹುತೇಕ ಚಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.

ಮೇ 15, 16ರಂದು ಬಾಗಲಕೋಟೆ ಬೆಳಗಾವಿ ಧಾರವಾಡ ಗದಗ ಹಾವೇರಿ ಉತ್ತರ ಕನ್ನಡ ವಿಜಯಪುರ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಚಿಕ್ಕಬಳ್ಳಾಪುರ ಚಿತ್ರದುರ್ಗ ದಾವಣಗೆರೆ ಕೋಲಾರ ರಾಮನಗರ ಶಿವಮೊಗ್ಗ ತುಮಕೂರು ಬಳ್ಳಾರಿ ಬೀದರ್ ಕಲಬುರಗಿ ಕೊಪ್ಪಳ ರಾಯಚೂರು ವಿಜಯನಗರ ಯಾದಗಿರಿ ಚಾಮರಾಜನಗರ ಚಿಕ್ಕಮಗಳೂರು ದಕ್ಷಿಣ ಕನ್ನಡ ಹಾಸನಾ ಕೊಡಗು ಮಂಡ್ಯ ಮೈಸೂರು ಉಡುಪಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ  ಇಲಾಖೆ ಸ್ಪಷ್ಟಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು