7:33 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Murder | ಬಂಟ್ವಾಳ ಸಮೀಪ ಪಿಕಪ್ ಚಾಲಕನ ಬರ್ಬರ ಹತ್ಯೆ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

27/05/2025, 17:07

ಬಂಟ್ವಾಳ (Reporterkarnataka.com)

ತಲವಾರಿನಿಂದ ಕಡಿದು ಪಿಕ್ ಅಪ್ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿಯಲ್ಲಿ ನಡೆದಿದೆ.

ರಹೀಂ ಎಂಬಾತ ಕೊಲೆಯಾದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಮರಳು ಅನ್‌ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ರಹೀಂ ಜತೆಗೆ ಇದ್ದ ಇನ್ನೊಬ್ಬನಿಗೆ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು