2:10 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಮಾಯನ್ಮಾರ್- ಭಾರತದ ಗಡಿ ಪ್ರದೇಶದಲ್ಲಿ ತೀವ್ರ ಭೂಕಂಪನ;  ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನ

26/11/2021, 20:05

ಕೊಲ್ಕತ್ತಾ(reporterkarnataka.com):  ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಇಂದು ಮುಂಜಾನೆ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 174 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ.

ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳ ಕಾಲ ‘ದೀರ್ಘವಾದ ಅಲುಗಾಡುವಿಕೆ ಕೂಡಿತ್ತು ಅಂತ ತಿಳಿಸಿದೆ. ಭೂಕಂಪದ ತೀವ್ರ ತೆಗೆ ಯಾವುದೇ ಹಾನಿ ಸಂಭವಿಸಿಲ್ಲ . 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು