ಇತ್ತೀಚಿನ ಸುದ್ದಿ
Mysore | ಮಲೆ ಮಹದೇಶ್ವರ ಬೆಟ್ಟ ಹುಲಿ ಸಾವು ಪ್ರಕರಣ: ನಾಲ್ವರ ಬಂಧನ
05/10/2025, 10:41

ಗಿರಿಧರ್ ಕೊಂಪುಳಿರ ಮೈಸೂರು
info.reporterkarnata@gmail.com
ಮಲೈ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಪಚ್ಚೆಮಲ್ಲು, ಚಂದು, ಗೋವಿಂದೇಗೌಡ ಮತ್ತು ಮಂಜುನಾಥ ಬಂಧಿಸಿದ್ದು, ಸೊಂಪು ಎಂಬಾತನ ಶೋಧ ಕಾರ್ಯ ನಡೆಸಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಹುಲಿಗೆ ವಿಷಪ್ರಾಶನ ಮಾಡಿ ಕೊಂದಿರುವುದಾಗಿ ತಿಳಿದು ಬಂದಿದೆ.