4:44 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮೈಸೂರು: ಸಾಮೂಹಿಕ ಅತ್ಯಾಚಾರಕ್ಕೀಡಾದ ಸಂತ್ರಸ್ತೆ ವಿದ್ಯಾರ್ಥಿನಿ ಪಾಲಕರ ಜತೆ ತವರಿಗೆ ಪ್ರಯಾಣ: ದೂರು ನೀಡಲು ನಕಾರ

28/08/2021, 12:01

ಮೈಸೂರು(reporterkarnataka.com):  ಸಾಮೂಹಿಕ ಅತ್ಯಾಚಾರ ಒಳಗಾದ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಪಾಲಕರ ಜತೆ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಿಲಿನಲ್ಲಿ ಐವರು ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೀಡಾದ ಎಂಬಿಎ ವಿದ್ಯಾರ್ಥಿ ಇದುವರೆಗೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಿಲ್ಲ. ಆದರೆ ಪೊಲೀಸರು ವಿಷಯ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದರು.

ಇದೀಗ ಯಾರನ್ನೂ ಭೇಟಿ ಮಾಡುವುದಿಲ್ಲವೆಂದು ಹೇಳಿದ್ದ ಸಂತ್ರಸ್ತೆ ಮೈಸೂರಿನಿಂದ ಮುಂಬೈಗೆ ತೆರಳುತ್ತಿದ್ದಾರೆ. ಇನ್ನೊಂದೆಡೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮೈಸೂರಿಗೆ ಕರೆದು ತರುತ್ತಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು 5 ಮಂದಿಯನ್ನು ತಮಿಳುನಾಡಲ್ಲಿ ವಶಕ್ಕೆ ತೆಗೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು