6:57 AM Sunday14 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮೈಸೂರು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರು 7ನೇ ಆರೋಪಿಯನ್ನು ಬಂಧಿಸಿದ್ದು ಎಲ್ಲಿ? 

07/09/2021, 21:47

ಮೈಸೂರು (reporterkarnataka.com):

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯ ಹಾಗೂ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಲಲಿತಾದ್ರಿಯಲ್ಲಿ ವಿದ್ಯಾರ್ಥಿನಿ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದರು. ಇದಕ್ಕೆ ಮುನ್ನ ಆರೋಪಿಗಳು ವಿದ್ಯಾರ್ಥಿನಿಯ ಸ್ನೇಹಿತ ಮೇಲೆ ಗಂಭೀರ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ನಡೆಸುತ್ತಿದ್ದಂತೆ ದುಷ್ಕೃತ್ಯದಲ್ಲಿ ತೊಡಗಿಕೊಂಡವರು 6 ಮಂದಿಯಲ್ಲಿ, 7 ಮಂದಿ ಎಂದು ತಿಳಿದು ಬಂತು. ಹಾಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ 7ನೇ ಆರೋಪಿ ತಲೆ ಮರೆಯಿಸಿಕೊಂಡಿದ್ದ. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ತಮಿಳುನಾಡು ಪೊಲೀಸರು ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ದೂರು, ಮಾಹಿತಿ ನೀಡದೇ ಇದ್ದರೂ ಪೊಲೀಸರು ಕೇವಲ ಬಸ್‌ ಟಿಕೆಟ್‌, ಮೊಬೈಲ್‌ ಲೊಕೇಷನ್‌ ಆಧರಿಸಿ 6 ಮಂದಿ ಆರೋಪಿಗಳನ್ನು ಬಂಧಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು