3:26 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮೈಸೂರು:  ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

28/03/2022, 18:02

ಮೈಸೂರು(reporterkarnataka.com): ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ 
ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟವಳು. ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ಈಕೆಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾಳೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸದ್ಯ ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿಯಲ್ಲಿರುವ ವಿದ್ಯಾರ್ಥಿನಿ ಶವ ಇಡಲಾಗಿದೆ, ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು