10:33 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ

04/12/2021, 10:00

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು.

ಸಂಪ್ರದಾಯದ ಪ್ರತೀತಿಯಂತೆ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯುವ ಗಿಡದ ಜಾತ್ರೆಗೆ ಮುನ್ನಾ ದಿನಗಳ ದಾಸಪ್ಪರ ಜೊತೆಗೂಡಿ ಸಾರಣಿಗೆ ಸಾಂಕೇತಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಾಗಮಂಗಲದಲ್ಲಿ ಶ್ರೀ ವೆಂಕಟೇಶ್ವರ ಭಕ್ತರು ಪಟ್ಟಣದಲ್ಲಿ  ಶಂಖನಾದ ಮೇಳದೊಂದಿಗೆ ಮೆರವಣಿಗೆ ನಡೆಸಿದರು .

ಸಾಂಕೇತಿಕ ಪೂಜಾ ದಿನದ 20 ದಿನಗಳ ನಂತರ ಗಿಡದ ಜಾತ್ರೆ ನಡೆಯುತ್ತಿದ್ದು ಸಂಪ್ರದಾಯದಂತೆ ಈ ತಿಂಗಳು  24ರಂದು ನಡೆಯಲಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು