ಇತ್ತೀಚಿನ ಸುದ್ದಿ
ನಾಳೆಯಿಂದ ದ.ಕ ಜಿಲ್ಲೆಯ ಎಲ್ಲಾ ಅಂಗಡಿ-ಶಾಪ್ ತೆರೆಯಲು ಸರ್ಕಾರ ಅನುಮತಿ: ಕೋಟಾ ಶ್ರೀನಿವಾಸ ಪೂಜಾರಿ
22/06/2021, 12:47
ಮಂಗಳೂರು(reporterkarnataka news):
• ನಾಳೆಯಿಂದದ.ಕ ಜಿಲ್ಲೆಯಲ್ಲಿ ಎಲ್ಲಾ ಅಂಗಡಿ-ಶಾಪ್ ತೆರೆಯಲು ಸರ್ಕಾರ ಅನುಮತಿ
» ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಿದ ಹಿನ್ನೆಲೆ
•ನಾಳೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿ ತೆರೆಯಲು ಅನುಮತಿ ಸಿಕ್ಕಿದೆ
•ಬೆ.7 ಗಂಟೆಯಿಂದ ಮ.2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಬಹುದು
• ಆದರೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
• ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ
ಹೊರಡಿಸಲಿದ್ದಾರೆ.














