9:19 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಅವ್ಯಾಹತ ಮಹಾ ಮಳೆ: ದ.ಕ. ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಮತ್ತು ಶಾಲೆಗಳಿಗೆ ನಾಳೆ ರಜೆ

15/06/2025, 21:24

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕುಗಳ ಎಲ್ಲ ಅಂಗನವಾಡಿ ಹಾಗೂ ಶಾಲೆಗಳಿಗೆ ನಾಳೆ(ಜೂನ್ 16) ರಜೆ ಸಾರಲಾಗಿದೆ.
ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದರೆ ಹಾಗೂ ಮುಲ್ಕಿ ತಾಲೂಕಿನ ಎಲ್ಲ ಅಂಗನವಾಡಿ ಹಾಗೂ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 16ರಂದು ರಜೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು