11:14 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಾನು ಕಾಂಗ್ರೆಸ್ಸಿನ ಜಾತ್ಯತೀತ ಶಾಸಕ, ಸಂಘದ ಸ್ವಯಂಸೇವಕ: ಎಚ್.ಡಿ. ತಮ್ಮಯ್ಯ

27/05/2023, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ನಾನು ಕಾಂಗ್ರೆಸ್ ಶಾಸಕ ಹಾಗೂ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಗೆದ್ದ ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ. ನಾನು ಕಾಂಗ್ರೆಸ್ ಪಕ್ಷದಿಂದ ಶಾಸಕನಾದರೂ ಸಂಘದ ಸ್ವಯಂ ಸೇವಕ. ನಾನು ಜಾತ್ಯತೀತ ವ್ಯಕ್ತಿ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನನ್ನ ಕೆಲಸ.


ಹಿಂದೆ ಕಾರ್ಯಕ್ರಮಗಳಿಗಾಗಿ ದಾನಿಗಳ ಬಳಿ ಹೋದಾಗ 500 ರೂ ದೊಡ್ಡ ಹಣ. ಅದು ವಸೂಲಿ ಅಲ್ಲ, ಸಂಗ್ರಹ ಎಂದು ಹೇಳಿಕೊಟ್ಟಿದ್ದೇ ಸಂಘ ಎಂದು ನುಡಿದರು.
ನಾನು ಜಾತ್ಯತೀತ ವ್ಯಕ್ತಿ, ಜಾತ್ಯಾತೀತ ಶಾಸಕ. ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ ಎಂದು
ಸನ್ಮಾನ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು