9:17 AM Wednesday20 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಗಳ ತಂಡದಿಂದ ಚೂರಿ ಇರಿತ: ಆಸ್ಪತ್ರೆಗೆ ದಾಖಲು

14/10/2021, 08:29

ಮಂಗಳೂರು(reporterkarnataka.com) : ನಗರದ ಮಾಲೆಮಾರ್ ಬಳಿ  ದುಷ್ಕರ್ಮಿಗಳ ತಂಡವೊಂದು  ವ್ಯಕ್ತಿಯೋರ್ವನಿಗೆ ಚೂರಿಯಿಂದ ಬೆನ್ನಿಗೆ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಪಂಜಿಮೊಗರು ನಿವಾಸಿ ರಾಜೇಶ್ (45) ಚೂರಿ ಇರಿತಕ್ಕೊಳಗಾದವರು ಎಂದು ತಿಳಿದು ಬಂದಿದೆ.

ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ  ಮಾಲೆಮಾರ್ ಕಡೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾಗಿದೆ. ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಠಾಣೆ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು