8:13 PM Sunday6 - April 2025
ಬ್ರೇಕಿಂಗ್ ನ್ಯೂಸ್
Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ… Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ

ಇತ್ತೀಚಿನ ಸುದ್ದಿ

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ

23/05/2021, 08:57

ನಾಗಮಂಗಲ(reporterkarnataka news):  ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು.

ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್ರೆಯಲ್ಲಿ ರುವ ಸೋಂಕಿತರಿಗೆ ಇರುವ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಂಡರು.

ಸೋಂಕಿತ ರೋಗಿಗಳನ್ನು ಭೇಟಿ ಕೊಟ್ಟು ಇಲ್ಲಿರುವ ಸೌಲಭ್ಯಗಳ ಬಗ್ಗೆ ಅವರಿಂದ ಮಾಹಿತಿ ಪಡೆದು  ಸೌಲಭ್ಯದ ಕೊರತೆ ಇದ್ದರೆ ದಯಮಾಡಿ ತಿಳಿಸಬೇಕೆಂದು ಹೇಳಿದರು.

ಇಲ್ಲಿರುವ ರೋಗಿಗಳಿಗೆ ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ನಾಗಮಂಗಲ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಪ್ರಸನ್ನ ಅವರು ಮತ್ತು ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರುಗಳಿಗೆ ಸೂಚನೆ ನೀಡದರು.

ಇತ್ತೀಚಿನ ಸುದ್ದಿ

ಜಾಹೀರಾತು