7:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ನಾಗರಹೊಳೆಯಲ್ಲಿ ಕಳ್ಳಬೇಟೆ: ಇಬ್ಬರ ಬಂಧನ, 4 ಮಂದಿ ಪರಾರಿ, ಸತ್ತ ಜಿಂಕೆ ಮರಿ ವಶಕ್ಕೆ,

19/05/2021, 08:24

ಪೊನ್ನಂಪೇಟೆ(reporterkarnataka news): ನಾಗರಹೊಳೆ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಳ್ಳಬೇಟೆಗೆ ತೆರಳಿದ ದುಷ್ಕರ್ಮಿಗಳು ಜಿಂಕೆಗಳಿಗೆ ಹಾರಿಸಿದ ಗುಂಡಿನ ಶಬ್ದಕ್ಕೆ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಬಾಡಗರಕೇರಿ ಗ್ರಾಮದ 6 ಮಂದಿ ಕಾರಿನಲ್ಲಿ ಬೇಟೆಗೆ ತೆರಳಿದ್ದು, ಪ್ರೀತಂ ಮತ್ತು ರಾಬಿನ್ ತಿಮ್ಮಯ್ಯ ಎಂಬುವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಬಂಧಿತರಿಂದ ಜಿಂಕೆ ಮರಿ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ ಜೊತೆಗಿದ್ದ ನಾಲ್ವರು ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು