1:52 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಾಗರಪಂಚಮಿ: ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

16/08/2026, 21:36

ಮಂಗಳೂರು(reporterkarnataka.com):ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು