10:50 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ ಅವರ ನಾಮಪತ್ರ ಸಲ್ಲಿಕೆ

16/05/2024, 21:26

ಮೈಸೂರು(reporterkarnataka.com): ವಿಧಾನ ಪರಿಷತ್ ಚುನಾವಣೆಯ ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ ಅವರ ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಶಾಸಕ ಮಂಜುನಾಥ್ ಭಂಡಾರಿ, ಸಚಿವರಾದ ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು