10:55 AM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ನಾಲ್ವರು ವಿದ್ಯಾರ್ಥಿಗಳ ದುರಂತ ಅಂತ್ಯ: ಶಾಸಕ ಡಾ. ಭರತ್ ಶೆಟ್ಟಿ ದಿಗ್ಬ್ರಮೆ, ಗೃಹ ಸಚಿವರಿಗೆ ಮಾಹಿತಿ

28/02/2024, 12:11

ಸುರತ್ಕಲ್(reporterkarnataka.com): ಸುರತ್ಕಲ್ ಶಾಲೆಯೊಂದರ ವಿದ್ಯಾರ್ಥಿಗಳು ಹಳೆಯಂಗಡಿ ಬಳಿಯ ನಂದಿನಿ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿರುವ ಬಗ್ಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ದಿಗ್ಬ್ರಮೆ, ಆಘಾತ ವ್ಯಕ್ತ ಪಡಿಸಿದ್ದಾರೆ.
ತಾನು ಬೆಂಗಳೂರಿನಲ್ಲಿದ್ದು, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಪ್ರಮುಖ ಅಧಿಕಾರಿಗಳನ್ನು ಕಳಿಸಲಾಗುದು. ತಾನು ಸ್ವತಹ ಗೃಹ ಸಚಿವರಿಗೆ ಮಾಹಿತಿ ನೀಡಿ ಕುಟುಂಬಕ್ಕೆ ಗರಿಷ್ಟ ಪರಿಹಾರ ಒದಗಿಸಲು ಮುಂದಾಗುತ್ತೇನೆ. ನೊಂದಿರುವ ಕುಟುಂಬಕ್ಕೆ ದೇವರು ನೋವು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.
ವಿದ್ಯಾರ್ಥಿ ವೃಂದ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಸುರಕ್ಷತೆಯಿಂದಿರಲು ಗಮನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು