5:14 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನನಗೆ ಯಾವ ಸ್ಥಾನ ನೀಡಬೇಕೆಂದು ಹೈಕಮಾಂಡ್  ನಿರ್ಧರಿಸುತ್ತದೆ; ಯಡಿಯೂರಪ್ಪರ ಶಕ್ತಿ ಇಡೀ ರಾಜ್ಯಕ್ಕೆ ಗೊತ್ತಿದೆ:  ಬಿ.ವೈ. ವಿಜಯೇಂದ್ರ

25/05/2022, 21:47

ಪಿರಿಯಾಪಟ್ಟಣ(reporterkarnataka.com) ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಯಾರೂ ಕಡೆಗಣಿಸಿಲ್ಲ. ನನ್ನನ್ನು ಹೇಗೆ ಬಳಸಿಕೊಳ್ಳಬೇಕೆಂಬುದು ಬಿಜೆಪಿ

ಹೈಕಮಾಂಡ್‌ಗೆ ಗೊತ್ತಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಪಿರಿಯಾಪಟ್ಟಣದ ಅತ್ತಿಗೋಡಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಶಕ್ತಿಯೇನೆಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ.

ನನಗೆ ಯಾವ ಸ್ಥಾನ ನೀಡಬೇಕೆಂದು ಪಕ್ಷದ ನಾಯಕರು ನಿರ್ಧರಿಸುತ್ತಾರೆ ಎಂದರು.

ಟಿಕೆಟ್ ಸಿಗಲಿಲ್ಲವೆಂದು ಬೆಂಬಲಿಗರು ಅಸಮಾಧಾನಗೊಳ್ಳುವುದು ಬೇಡ ಎಂದು ಟಿಕೆಟ್ ಕೈತಪ್ಪಿದ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು