8:49 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನನೆಗುದಿಗೆ ಬಿದ್ದಿರುವ ಕರಾವಳಿ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರಿಶೀಲನೆ

14/07/2024, 11:56

ಮಂಗಳೂರು(reporterkarnataka.com): ಮಂಗಳೂರು ಹೃದಯ ಭಾಗದಲ್ಲಿರುವ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣ ಹಂತದ ಕಟ್ಟಡವನ್ನು ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲಿಸಿದರು.


ಸಚಿವರನ್ನು ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡರು. ಭೇಟಿ ವೇಳೆ ಸಂಘದ ಪದಾಧಿಕಾರಿಗಳು, ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಸರ್ಕಾರದಿಂದ ಧನ ಸಹಾಯ ನೀಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಶರಣ ಎಚ್. ಎಸ್., ಗುರುಮೂರ್ತಿ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು