2:05 PM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ನಂಜನಗೂಡು: ಸರತಿ ಸಾಲಿನಲ್ಲಿ ನಿಂತು ಶಾಸಕ ದರ್ಶನ್ ಧ್ರುವನಾರಾಯಣ್ ಮತದಾನ

26/04/2024, 22:44

*ಸ್ವಗ್ರಾಮ ಹೆಗ್ಗವಾಡಿಯಲ್ಲಿ ಸಹೋದರನ ಜೊತೆ ಮತದಾನ ಮಾಡಿ ಕಾರ್ಯಕರ್ತರ ಮತ್ತು ಸಂಬಂಧಿಕರ ಜೊತೆ ಕುಶಲೋಪರಿ ಹಂಚಿಕೊಂಡ ಶಾಸಕ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಂದು ನಡೆದ ಲೋಕಸಭಾ ಚುನಾವಣೆಯ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 65 ಕ್ಕೆ ತೆರಳಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಸಹೋದರ ಧೀರನ್ ಧ್ರುವನಾರಾಯಣ್ ಜೊತೆಗೂಡಿ ಕುಟುಂಬದ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಮತದಾನ ಮಾಡಿದರು.

ನಂತರ ಕಾರ್ಯಕರ್ತರ ಮತ್ತು ಸಂಬಂಧಿಕರ ಜೊತೆ ಸಂತಸ ವ್ಯಕ್ತಪಡಿಸಿ ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಗೆಲುವು ಖಚಿತ ಎಂದು ನಮ್ಮ ಇಂಗಿತ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು