3:41 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

23/01/2024, 19:13

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಪ್ರಪ್ರಥಮವಾಗಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ಪಟ್ಟಣದ ಶ್ರೀ ನೀಲಕಂಠೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮ ಒಕ್ಕೂಟದ ಅಧ್ಯಕ್ಷ ಎಸ್ ನಟರಾಜ್ ಕಾರ್ಯದರ್ಶಿ ಕುಮಾರ್ ಪುರಸಭಾ ಮಾಜಿ ಅಧ್ಯಕ್ಷ ಆರ್ ವಿ ಮಾದೇವಸ್ವಾಮಿ ಶಿಕ್ಷಣ ಸಂಯೋಜಕರಾದ ರಮೇಶ್ ಸೇರಿದಂತೆ ಮತ್ತಿತರೆ ಗಣ್ಯರು ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಬಳಿಕ ಒಕ್ಕೂಟದ ಅಧ್ಯಕ್ಷ ನಟರಾಜ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ನೀಲಕಂಠೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕುಮಾರ್, ಒಕ್ಕೂಟದ ಪದಾಧಿಕಾರಿಗಳಾದ ಹೆಚ್‌ಬಿ ಮರಿಯಪ್ಪ, ಚೆಲುವಪ್ಪ, ಶಶಿಧರ್, ರಂಗನಾಥ್, ಮಂಜುನಾಥ್, ರೇವತಿ, ಮಹದೇವಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು