10:26 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ನನ್ನಷ್ಟು ಕ್ಷೇತ್ರ ಸುತ್ತಿದ ಸಂಸದ ಇಡೀ ದೇಶದಲ್ಲಿ ಇಲ್ಲ: ಚಿಕ್ಕೋಡಿ ಎಂಪಿ ಅಣ್ಣಾಸಾಬ ಜೊಲ್ಲೆ

14/09/2023, 21:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಇಡೀ ದೇಶದಲ್ಲಿ ನನ್ನಷ್ಟು ಯಾರು ಕ್ಷೇತ್ರದಲ್ಲಿ ಸುತ್ತಾಡಿದ ಸಂಸದ ಇರ್ಲಿಕ್ಕಿಲ್ಲ, ಅಷ್ಟು ನಾನು ಸುತ್ತಾಡಿದ್ದೇನೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಬ ಜೊಲ್ಲೆ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದಲ್ಲಿ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಗೊಳಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಅವರು, ಸಂಸದರ ನಿಧಿಯಿಂದ ಅತೀ ಹೆಚ್ಚು ಅನುದಾನ ತಂದು ಅಭಿವೃದ್ಧಿ ಮಾಡಿದ ಶ್ರೇಯ ನನ್ನದು ಎಂದರು.
ಚುನಾವಣೆ ಸಮೀಪಿಸುತ್ತಿದ್ದಂತೆ ಸಂಸದರು ಅಲರ್ಟ್ ಅದ್ರ ಅನ್ನೋ ಪ್ರಶ್ನೆಗೆ ಚಿಕ್ಕೋಡಿ ಸಂಸದ ಅನ್ನಸಾಬ ಜೊಲ್ಲೆ ಇಡಿ ದೇಶದಲ್ಲಿ ನನ್ನಷ್ಟು ಯಾರು ಸುತ್ತಾಡಿಲ್ಲ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ಕೆ ನಾನು ಒತ್ತು ಕೊಟ್ಟಿದ್ದೇನೆ ಎಂದು ಆರೋಪವನ್ನು ತಳ್ಳಿ ಹಾಕಿದರು .

ಇತ್ತೀಚಿನ ಸುದ್ದಿ

ಜಾಹೀರಾತು