3:17 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಾರಾವಿ ಆರೋಪಿಯ ಗೋಕಾಕ್ ನಲ್ಲಿ ಬಂಧನ

15/02/2026, 12:13

ಮಂಗಳೂರು(reporterkarnataka.com): ಪೋಕ್ಸೊ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಾರಾವಿಯ ಆರೋಪಿಯನ್ನು ಪೊಲೀಸರು ಗೋಕಾಕ್ ಸಮೀಪ ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ
ಯೋಗೀಶ್ ಪೂಜಾರಿ(35) ಎಂದು ಗುರುತಿಸಲಾಗಿದೆ.
ವೇಣೂರು ಪೊಲೀಸ್ ಠಾಣಾ ಅ.ಕ್ರ 40/2015 ಕಲಂ, 448 354(A) (2) 506 ಐಪಿಸಿ,ಮತ್ತು 11 12 POCSO act 2012 ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿದ ವಾರಂಟ್ ಆರೋಪಿ ಯೋಗೀಶ್ ಪೂಜಾರಿ ಎಂಬಾತನನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ನಾಗನೂರು ಗ್ರಾಮ ಎಂಬಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು