3:49 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಾರಾಯಣ ಗುರುಗಳ ತತ್ವ-ಆದರ್ಶವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ: ಮಾಜಿ ಸಚಿವ ಖಾದರ್

17/01/2022, 16:38

ಮಂಗಳೂರು(reporterkarnataka.com): ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್‌ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ್ದು ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ ಎಂದು ಶಾಸಕ ಯು.ಟಿ. ಖಾದರ್‌ ಹೇಳಿದ್ದಾರೆ.

ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಬ್ರಹ್ಮರ್ಷಿ ನಾರಾಯಣ ಗುರು ಜನಸಾಮಾನ್ಯರಲ್ಲಿ ದೇವರನ್ನು ಕಂಡವರು. ಅವರ ಸ್ತಬ್ಧಚಿತ್ರ ತಿರಸ್ಕರಿಸುವ ಮೂಲಕ ನಾರಾಯಣ ಗುರುಗಳ ತತ್ವ-ಆದರ್ಶವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸಂದೇಶ ನೀಡಿದೆ. ಬ್ರಹ್ಮರ್ಷಿ ಕೇವಲ ಕೇರಳಕ್ಕೆ ಸೀಮಿತವಲ್ಲ.

ಸ್ತಬ್ಧಚಿತ್ರ ತಿರಸ್ಕಾರ ಮಾಡಿದ ಬಗ್ಗೆ ಕೇಂದ್ರ ಪುನರ್‌ ಚರ್ಚೆ ಮಾಡಬೇಕು. ಅದಕ್ಕಾಗಿ ರಾಜ್ಯದ, ಜಿಲ್ಲೆಯ ಸಂಸದರು ಮಾತನಾಡಬೇಕು ಎಂದು ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು