4:48 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ನರೇಗಾ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಕೊವಿಡ್  ಲಸಿಕೆ ಅಭಿಯಾನ

23/06/2021, 15:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಹಾಲಾಪೂರ ಗ್ರಾಮ ಪಂಚಾಯತಿಯಲ್ಲಿ ನೆರೇಗಾ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವ ಕೂಲಿಕಾರರಿಗೆ ಆರೋಗ್ಯ ಇಲಾಖೆಯ ಸಹಕಾರತ್ವದಲ್ಲಿ ಜಂಗಮರಹಳ್ಳಿ ನಡೆದ ಉದ್ಯೋಗ ಖಾತ್ರಿ ಕೆಲಸದ ಸಂದರ್ಭದಲ್ಲಿ  ಕೂಲಿಕಾರರಿಗೆ ಕೊವಿಡ್ ಲಸಿಕೆ ಹಾಕಲಾಯಿತು.

ಈ ಸಂದರ್ಭದಲ್ಲಿ ಪಿಡಿಒ ಮಲ್ಲಿಕಾರ್ಜುನ ಪೊತ್ನಾಳ ಗ್ರಾಮ ಲೆಕ್ಕಾಧಿಕಾರಿಗಳಾದ ಕೃಷ್ನಪ್ಪ , ಅಬುಬೂಕರ, ಗ್ರಾಮ ಪಂಚಾಯತಿ ಸದಸ್ಯರಾದ ಹುಚ್ಚಪ್ಪ , ವೈದ್ಯರಾದ ಡಾ.ಶಿವಪ್ಪ , ಆರೊಗ್ಯ ಸಹಾಯಕಿ ಗೌರಮ್ಮ , ಪಂಚಾಯತಿ ಸಿಬ್ಬಂದಿಗಳಾದ ರಂಗಪ್ಪ , ತೊಮಸ್, ಆಶಾ ಕಾರ್ಯಕರ್ತೆರು ಇತರರು ಉಪಸ್ಥಿತಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು