2:58 PM Thursday24 - April 2025
ಬ್ರೇಕಿಂಗ್ ನ್ಯೂಸ್
ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ತಲಾ… ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ: ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178… Bangalore | ಪೆಹಲ್ಗಾಮ್ ನರಮೇಧ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ… Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ… ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ…

ಇತ್ತೀಚಿನ ಸುದ್ದಿ

ನಟ ಅರವಿಂದ್ ಬೋಳಾರ್ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಫಿದಾ: ಆ್ಯಕ್ಟಿಂಗ್ ಸ್ಟೈಲ್, ಡೈಲಾಗ್ ಡೆಲಿವರಿಗೆ ಮೆಚ್ಚುಗೆ!

25/07/2022, 21:07

ಮಂಗಳೂರು(reporterkarnataka.com):-ಖ್ಯಾತ ರಂಗಭೂಮಿ ಕಲಾವಿದ, ತುಳು ಚಲನಚಿತ್ರ ನಟ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಬೋಳಾರ್ ಅವರ ನಟನಾ ಶೈಲಿ, ಡೈಲಾಗ್ ಡೆಲಿವರಿ ಹಾಗೂ ಅವರ ವೃತ್ತಿಯನ್ನು ಪ್ರಶಂಶಿಸಿದರು. 

ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಇದ್ದರು.


ತುಳು ರಂಗಭೂಮಿ ಹಾಗೂ ಕೋಸ್ಟಲ್ ವುಡ್ ನಲ್ಲಿ ಅರವಿಂದ ಬೋಳಾರ್ ಅವರದ್ದು ಬಹಳ ದೊಡ್ಡ ಹೆಸರು. ಅವರ ಕಾಮಿಡಿ ಪಾತ್ರ ಎಲ್ಲ ವರ್ಗದ ಮೆಚ್ಚುಗೆಗೆ ಪಾತ್ರವಾಗಿದೆ. ಡೈಲಾಗ್ ಡೆಲಿವರಿ ಮಾಡುವ ಅವರ ಸ್ಟೈಲೇ ಬಹಳ ಡಿಫರೆಂಟ್. 

ಇತ್ತೀಚಿನ ಸುದ್ದಿ

ಜಾಹೀರಾತು