10:43 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಟ ಸತ್ಯಜಿತ್‌ ಆರೋಗ್ಯ ಗಂಭೀರ: ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ

05/10/2021, 09:35

ಬೆಂಗಳೂರು( reporterkarnataka.com): ಸ್ಯಾಂಡಲ್ ವುಡ್  ಹಿರಿಯ ನಟ ಸತ್ಯಜೀತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇತ್ತೀಚೆಗಷ್ಟೆ ಸತ್ಯಜೀತ್ ಅವರಿಗೆ ಹಾರ್ಟ್ ಸ್ಟ್ರೋಕ್ ಆಗಿತ್ತು. ನಗರದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಸತ್ಯಜಿತ್ ಅವರಿಗೆ ಚಿಕಿತ್ಸೆ ಕೊಡಲಾಗುತ್ತಿದ್ದು, ರಕ್ತದೊತ್ತಡ, ಸಕ್ಕರೆ ಮಟ್ಟದಲ್ಲಿ ಏರುಪೇರಾಗುತ್ತಿದ್ದು, ಆಗಾಗ ಬಿಪಿ ಕಡಿಮೆಯಾಗುತ್ತಿದೆಯಂತೆ. ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅಸ್ಪತ್ರೆ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು