2:23 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನಾಟೆಕಲ್: ಭೀಕರ ಬೈಕ್ ಅಪಘಾತ; ವಿವಾಹಿತ ಮಹಿಳೆ ಹಾಗೂ ಸವಾರ ದಾರುಣ ಸಾವು

25/03/2024, 14:55

ಮಂಗಳೂರು(reporterkarnataka.com): ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವಿವಾಹಿತ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಹಾಗೂ ಬೈಕ್ ಸವಾರ ಯತೀಶ್ ದೇವಾಡಿಗ ಎಂದು ಗುರುತಿಸಲಾಗಿದೆ.
ಇಬ್ಬರು ಮುಡಿಪುವಿನಲ್ಲಿ ಜರುಗಿದ್ದ ಸಂಬಂಧಿಕರ ಗೃಹಪ್ರವೇಶದಲ್ಲಿ ಭಾಗವಹಿಸಿ ವಾಪಸ್ಸಾಗುವ ಸಂದರ್ಭ ಬೈಕ್ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದಿದೆ. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದರು. ನಿಧಿ ಹಾಗೂ ಯತೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು