10:52 AM Friday2 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ನಾಟೆಕಲ್ ಬಳಿ ಬಾವಿಗೆ ಬಿದ್ದ ಕಡವೆ::ಅಗ್ನಿಶಾಮಕ ದಳದಿಂದ ರಕ್ಷಣೆ

25/03/2022, 21:31

ಮಂಗಳೂರು(reporterkarnataka.con): ಮಂಗಳೂರಿನ ಹೊರವಲಯದ ಕಿನ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಟೆಕಲ್ ಪರಿಸರದಲ್ಲಿ ಬಾವಿಗೆ ಬಿದ್ದ ಕಡವೆಯೊಂದನ್ನು ಅಗ್ನಿಶಾಮಕ ದಳದ ನೆರವಿನಿಂದ ರಕ್ಷಿಸಲಾಗಿದೆ.

ಪಾಂಡೇಶ್ವರ ಅಗ್ನಿಶಾಮಕ ದಳದ ಉಪ ಠಾಣಾಧಿಕಾರಿ ತಿಮ್ಮಪ್ಪ ವಿ. ನಾಯಕ್ ಅವರ ನೇತೃತ್ವದಲ್ಲಿ  ಯಶಸ್ವಿ ಕಾರ್ಯಾಚರಣೆಯ ಮೂಲಕ ಕಡವೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ಠಾಣಾ ಸಿಬ್ಬಂದಿಗಳು  ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು