4:39 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೂಡಿಗೆರೆ: ಟ್ರ್ಯಾಕ್ಟರ್ ಪಲ್ಟಿಯಾಗಿ ನವ ವಿವಾಹಿತ ಚಾಲಕ ಸಾವು

03/01/2022, 16:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮೂಡಿಗೆರೆ ತಾಲೂಕಿನ ಹಳೇ ಕೋಟೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ನವವಿವಾಹಿತ ಚಾಲಕ ಹರೀಶ್ (28)ಎಂಬವರು ಮೃತಪಟ್ಟಿದ್ದಾರೆ.

45 ದಿನಗಳ ಹಿಂದಷ್ಟೆ ಮದುವೆಯಾಗಿದ್ದ ಹರೀಶ್ 
ಅವರು ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ 
ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿತ್ತು.
ಆರ್.ಆರ್.ಎಸ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಹರೀಶ್
ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು