11:27 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನವದೆಹಲಿ: 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಸಮ್ಮೇಳನದಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್

23/09/2024, 21:55

ನವದೆಹಲಿ(reporterkarnataka.com): ನವದೆಹಲಿಯ ಸಂಸತ್ ಭವನದಲ್ಲಿ ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆ ಯಲ್ಲಿ ಕರ್ನಾಟಕ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ಭಾಗವಹಿಸಿದರು.


ನಂತರ ಸಭಾಧ್ಯಕ್ಷರು 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನ ದಲ್ಲಿ ಭಾಗವಹಿಸಿ “ the role of legislative bodies in the attainment of sustainable and inclusive development “ ಎಂಬ ವಿಷಯದ ಬಗ್ಗೆ ತಮ್ಮ ನಿಲುವನ್ನು ಮಂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು