8:37 AM Thursday22 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ… Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ ಮೂಡಿಗೆರೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ; ಇಬ್ಬರಿಗೆ ಗಂಭೀರ ಗಾಯ ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ… ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:… Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ… Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ… GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ…

ಇತ್ತೀಚಿನ ಸುದ್ದಿ

ನಾವುಂದ ಅರೆಹೊಳೆ ಸೇತುವೆ ಬಳಿ ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯ ಮೃತದೇಹ ಪತ್ತೆ

26/08/2022, 12:46

ಬೈಂದೂರು(reporterkarnataka.com): ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಅರೆಹೊಳೆ ಸೇತುವೆ ಬಳಿ ಆ.24ರಂದು ನಡೆದಿದೆ.

ನಾವುಂದ ಗ್ರಾಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅವರಿಗೆ ಅರೆಹೊಳೆ ಸೇತುವೆ ಬಳಿ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದಿದ್ದು, ಅದರಂತೆ ಅವರು ಹೋಗಿ ನೋಡಿದಾಗ ಸುಮಾರು 50 ರಿಂದ 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಕಂಡು ಬಂದಿದೆ. ವ್ಯಕ್ತಿ ಯಾವುದೇ ಕಾಯಿಲೆಯಿಂದ 2 ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು