1:49 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಎನ್‌ಸಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು–ನಾಯಕತ್ವ ಬೆಳೆಸುವ ಮಹತ್ವದ ವೇದಿಕೆ: ಕರ್ನಲ್ ಮಂದೀಪ್ ಸಿಂಗ್ ಸೆಖೋನ್

24/03/2026, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರುವೆಯ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಎನ್‌ಸಿಸಿ ಘಟಕದ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಲ್ ಮಂದೀಪ್ ಸಿಂಗ್ ಸೆಖೋನ್ ಮಾತನಾಡಿ, ಎನ್‌ಸಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು, ದೇಶಭಕ್ತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಿನ್ಸಿಪಾಲ್ ಸತೀಶ್ ಪ್ರಸಾದ್ ಜೈಸ್ವಾಲ್ ಅವರು ಮಾತನಾಡಿ, ಎನ್‌ಸಿಸಿ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಅವಕಾಶ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.


ಶಿಕ್ಷಣದ ಜೊತೆಗೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಗೆ ಇಂತಹ ಚಟುವಟಿಕೆಗಳು ಅವಶ್ಯಕವೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಕಚೇರಿ ಸಹಾಯಕರು ಹಾಗೂ ಇತರ ಸಹಾಯಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು
ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು