10:29 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು