6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ

07/06/2021, 09:14

ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು

info.reporterkarnataka@gmail.com

‘ನೀ ಸದಾ ನನ್ನವನು’ ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ.

ನಟ, ಯುವ ಹೃದಯಗಳ ಸಾಮ್ರಾಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ತುಂಬುತ್ತಿದೆ.  ಚಿರು ಮೊದಲ ಪುಣ್ಯತಿಥಿ ಇಂದು ನಡೆಯಲಿದೆ. 

ಚಿರಂಜೀವಿ ಸರ್ಕಾರದ ಅವರು 2020 ರ ಜೂನ್ 7 ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಆರೋಗ್ಯವಾಗಿ ಮನೆಯಲ್ಲಿದ್ದ ಚಿರು, ದೀಢೀರ್ ಹೃದಯಾಘಾತಕ್ಕೆ ಒಳಗಾಗಿ ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಕನ್ನಡ ಚಿತ್ರರಂಗವನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿತ್ತು. 

ಗರ್ಭೀಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ ನಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದರು.

ಚಿರು ಎಲ್ಲೂ ಹೋಗಿಲ್ಲ. ಮಗನ ರೂಪದಲ್ಲಿ ನನ್ನೊಂದಿಗೆ ಇದ್ದಾರೆ. ಅವರ ಕನಸಿನಂತೆ ಜ್ಯೂನಿಯರ್ ಚಿರುವನ್ನು ಬೆಳೆಸುತ್ತೇನೆ ಎಂದು ಮಗನ ತೊಟ್ಟಿಲ ಶಾಸ್ತ್ರದ ವೇಳೆ ಭಾವುಕರಾಗಿ ಮಾಧ್ಯಮಗಳ ಜೊತೆ ಮೇಘನಾ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು