2:35 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ನೀರೆ ಗುಡ್ಡೆಯಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ

01/02/2023, 01:32

ಕಾರ್ಕಳ(reporterkarnataka.com): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ನಡೆದಿದೆ.
ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.
ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು