1:31 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ನೀಟ್ ಫಲಿತಾಂಶ: ರಾಜಸ್ಥಾನದ ತನಿಷ್ಕಾ ಏರ್ ಪ್ರಥಮ, ಕರ್ನಾಟಕದ ಹೃಷಿಕೇಶ್ ತೃತೀಯ

08/09/2022, 11:45

ಹೊಸದಿಲ್ಲಿ(reporterkarnataka.com): ನೀಟ್ 2022 ಫಲಿತಾಂಶ ಪ್ರಕಟವಾಗಿದ್ದು,ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ 9.93 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು ರಾಜಸ್ಥಾನದ ತನಿಷ್ಕಾ ಮೊದಲ Rank ಪಡೆದಿದ್ದಾರೆ. ಕರ್ನಾಟಕದ ಹೃಷಿಕೇಶ್ ನಾಗಭೂಷಣ್ ಗಂಗುಲೆ ತೃತೀಯ Rank ಗಳಿಸಿದ್ದಾರೆ.

ದೆಹಲಿಯ ವತ್ಸ ಆಶಿಶ್ ಬಾತ್ರಾ ಎರಡು ಸ್ಥಾನ ಪಡೆದಿದ್ದಾರೆ. 17.64 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 9.93 ಲಕ್ಷಕ್ಕೂ ಹೆ‍‍ಚ್ಚು ಮಂದಿ ಉತ್ತೀರ್ಣರಾದರು. ಇದೇ ಮೊದಲ ಬಾರಿಗೆ ಅಬುಧಾಬಿ, ಬ್ಯಾಂಕಾಕ್, ಕೊಲಂಬೊ, ದೋಹಾ, ಕಠ್ಮಂಡು, ಕೌಲಾಲಂಪುರ, ಲಾಗೋಸ್, ಮನಾಮಾ, ಮಸ್ಕತ್, ರಿಯಾದ್, ಶಾರ್ಜಾ, ಸಿಂಗಾಪುರ್, ದುಬೈ ಮತ್ತು ಕುವೈತ್ ಸಿಟಿಯಲ್ಲಿ ಪರೀಕ್ಷೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು