2:33 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ನೆಲ್ಯಾಡಿ: ಆಕಸ್ಮಿಕ ಕೆರೆಗೆ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದಾರುಣ ಸಾವು

15/11/2021, 14:02

ನೆಲ್ಯಾಡಿ(reporterkarnataka.com):ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18) ಮೃತ ದುರ್ದೈವಿ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗಿದ್ದು, ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು