6:31 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನೆ

26/02/2022, 20:39

ನೆಲ್ಯಾಡಿ(reporterkarnataka.com):
ವಿಶ್ವ ವಿದ್ಯಾನಿಲಯ ಕಾಲೇಜು ನೆಲ್ಯಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನಾ ಸಮಾರಂಭವು ಶುಕ್ರವಾರ ಕಾಲೇಜಿನ ಸಂಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿಕೊಂಡ ನಾಯಕತ್ವ ಗುಣ ನಿಮ್ಮಲ್ಲಿ ನಿರ್ಮಾಣ ವಾಗುತ್ತದೆ. ಸರಕಾರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಅವರು ಹೇಳಿದರು.


ಪ್ರಾಂಶುಪಾಲ ಡಾ. ಜಯರಾಜ್ ಕಾರ್ಯಕ್ರಮದ ಅಧ್ಯಕ್ಷತೆ  ಮಾತನಾಡಿ, ದೇಶದ ಸೇವೆ ಮಾಡೋ ಮನಸಿದ್ದರೆ, ಎಂ.ಪಿ, ಎಂ.ಎಲ್.ಎ.ಆಗಬೇಕೆಂದಿಲ್ಲ. ಪೋಲಾಗುತ್ತಿರುವ ನೀರಿನ್ನು ಉಳಿಸುವ ಮುಖಂತರ ದೇಶ ಸೇವೆ ಮಾಡಿ ಎಂದರು.ದೇಶ ಕಟ್ಟು ವಲ್ಲಿ ಯುವಕರ ಪತ್ರ ಬಹಳ ಮುಖ್ಯ ಎಂದರು.


ಯೋಜನಾಧಿಕಾರಿ ವನಿತಾ ಪಿ. ಹಾಗೂ ಕಾಲೇಜಿನ ಉಪನ್ಯಾಸಕರಾದ ನೂರಂದಪ್ಪ, ಸೀತಾರಾಮ, ಸುರೇಶ್, ಸ್ಪೂರ್ತಿ ಕೆ. ಟಿ, ಲೀಲಾವತಿ, ಹೇಮಾವತಿ, ಶ್ರುತಿ, ಡೀನಾ. ಪಿ.ಪಿ, ದಿವ್ಯಶ್ರೀ,ದಿವ್ಯ. ಕೆ, ನಿಶ್ಮಿತಾ. ಪಿ, ಚಂದ್ರ ಕಲಾ. ಬಿ, ವೇರೋನಿಕ ಪ್ರಭಾ. ವಿ.ಆರ್, ಆನಂದ ಉಪಸ್ಥಿತರಿದ್ದರು.


ಸ್ವಯಂ ಸೇವಕರಾದ ವಿಶಾಲ್ ಸ್ವಾಗತಿಸಿದರು.ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಭಾರತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು