ಇತ್ತೀಚಿನ ಸುದ್ದಿ
ನೇಪಾಳದ 72 ಪ್ರಯಾಣಿಕರಿದ್ದ ವಿಮಾನ ಪತನ: ಕನಿಷ್ಠ 13 ಮಂದಿ ಮೃತ್ಯು; ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಶಂಕೆ
15/01/2023, 15:22

ಕಟ್ಮಂಡು(reporterkarnataka.com): ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ವೊಂದು ಇಂದು ಪತನಗೊಂಡಿದೆ. ಏತಿ ಏರ್ ಲೈನ್ಸ್ ನಿರ್ವಹಿಸುತ್ತಿದ್ದ ಎಟಿಆರ್ -72 ವಿಮಾನವು ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಭಾನುವಾರ ಪತನಗೊಂಡಿದ್ದು, ಕನಿಷ್ಠ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಎಂದು ಪ್ರಾಥಮಿಕ ಮಾಹಿತಿ ಲಭಿಸಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿ ದೆ. ರಕ್ಷಣಾ ಕಾರ್ಯ ಮುಂದುವರೆದಿದೆ.