12:37 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ

29/07/2021, 19:10

ಅಂಕೋಲಾ(ReporterKarnataka.com)

ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗುತ್ತದೆ. ತಜ್ಞರ ತಂಡ ಕಳುಹಿಸಿ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಗಂಗಾವಳಿ ಕಲ್ಲೇಶ್ವರ ಸೆತುವೆಯ ಹಾನಿ ಪರಿಶೀಲನೆ ಬಳಿಕ ಅಂಕೋಲಾ ಶಿರೂರು ನೆರೆ ಪಿಡೀತ ಪ್ರದೇಶವನ್ನು ಭೇಟಿ ನೀಡಿ ಅಲ್ಲಿಯ ಕಾಳಜಿ ಕೇಂದ್ರಕ್ಕೆ ಭೇಟಿ ನಿಡಿದರು. ಅಲ್ಲಿಯ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಗಂಗಾವಳಿ ನೆರೆ ಹಾವಳಿಯಿಂದ ಬಹಳಷ್ಟು ಹಾನಿ ಉಂಟಾಗಿದೆ. ಕೃಷಿ, ಮನೆ, ಸಾರ್ವಜನಿಕರ ಆಸ್ತಿ ಹಾನಿಗೊಳಗಾಗಿದ್ದು ಪರಿವಾರಕ್ಕೆ ಎನ್ ಡಿ ಆರ್ ಎಫ್ ಬಳಿ ಹಣ ಅಭಾವವಿದೆ ಜಿಲ್ಲಾಡಳಿತ ಬಳಿ ಹಣವಿದೆ. ಸರಕಾರವು ನೆರವು ನಿಡಿ ಎಲ್ಲಾ ಸಂತ್ತಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು