9:42 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ

11/06/2025, 21:27

ನವದೆಹಲಿ(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ‌ ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.


ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪೂರೈಕೆ ಆಗಬೇಕಿರುವ ಅಕ್ಕಿ, ಗೋಧಿ, ಅನುದಾನ ಹಾಗೂ ಅಂಗನವಾಡಿ FRS ಗಳಲ್ಲಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸುಧೀರ್ಘ ಕಾಲ ಚರ್ಚೆ ನಡೆಸಲಾಯಿತು.
ಈ ವೇಳೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಅನಿಲ್ ಮಲ್ಲಿಕ್, ಹೆಚ್ಚುವರಿ ಕಾರ್ಯದರ್ಶಿಗಳಾದ ಪ್ರೀತಮ್ ಯಶವಂತ, ಜ್ಞಾನೇಶ್ ಭಾರತಿ, ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್ ಬಿ.ಎಚ್, ಕಾರ್ಯದರ್ಶಿಗಳಾದ ಶ್ಯಾಮ್ಲಾ ಇಕ್ಬಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು