ಇತ್ತೀಚಿನ ಸುದ್ದಿ
New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ ಭೇಟಿ
10/07/2025, 16:04

ನವದೆಹಲಿ(reporterkarnataka.com): ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು.
ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು.
ಈ ಸಮಯದಲ್ಲಿ ಸಚಿವರಾದ ಸುರೇಶ್ ಬಿ.ಎಸ್. (ಬೈರತಿ) ಅವರು ಉಪಸ್ಥಿತರಿದ್ದರು.