11:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಈಸ್ಟರ್ ಸಂಭ್ರಮಾಚಾರಣೆ

31/03/2024, 12:42

ಮೂಡುಬಿದರೆ(reporterkarnataka.com): ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಯೇಸುವಿನ ಪುನರುತ್ತಾನದ ಹಬ್ಬ ಈಸ್ಟರ್ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾದ ಅತೀ ವಂದನಿಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ರವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿ ಶುಭ ಸಂದೇಶವನ್ನು ನೀಡಿ ಶುಭಕೋರಿದರು.


ಚರ್ಚಿನ ಧರ್ಮ ಗುರುಗಳಾದ ವಂದನಿಯ ಡೇನಿಸ್ ಸುವಾರಿಸ್, ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆಸಿಂತಾ ಡಿಸೋಜ, ಕಾರ್ಯದರ್ಶಿಯಾದ ಜೀವನ್ ಕ್ರಾಸ್ತಾ ಪಾಲಾನ ಮಂಡಳಿಯ ಸದಸ್ಯರು ಹಾಗೂ ಚರ್ಚಿನ ಸರ್ವ ಸದಸ್ಯರು ಬಿಷಪ್ ರವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಂದನಿಯ ಫಾ. ದೀಪಕ್ ನೊರೊನ್ಹಾ, ಬ್ರದರ್ ಜೀವನ್ ಲೋಬೊ ಚರ್ಚಿನ ಭಕ್ತಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು