9:37 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ: ಬೀಜ- ಗೊಬ್ಬರ ಮಾರಾಟ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ

08/06/2021, 22:00

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದ ಕೃಷಿ ಇಲಾಖೆಯ ಅಧಿಕಾರಿಗಳು ದಿಢೀರ್ ಆಗಿ ಬೀಜ- ಗೊಬ್ಬರ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕ್ರಮ ಕೈಗೊಂಡಿದ್ದಾರೆ.

ದಿಢೀರ್ ದಾಳಿ ಮಾಡಿದ ಕೃಷಿ ಅಧಿಕಾರಿಗಳಿಗೆ ಸೂರ್ಯಪಾನ ಬೀಜಗಳನ್ನು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದನ್ನು ಕಂಡು ಬಂತು.

ನಿಗದಿತ ಬೆಲೆಗಿಂತ ಜಾಸ್ತಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ಕೆಮ್ಮು ಶಿವಶರಣ, ಸಹಾಯಕ ಕೃಷಿ ನಿರ್ದೇಶಕ ಮಾಂತೇಶ ಹವಾಲ್ದಾರ್ , ಉಪ ಕೃಷಿ ನಿರ್ದೇಶಕ ಮಂಜುಳಾ ಬಸವರೆಡ್ಡಿ ಇನ್ನಿತರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು