3:32 PM Friday30 - October 2026
ಬ್ರೇಕಿಂಗ್ ನ್ಯೂಸ್
ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ

ಇತ್ತೀಚಿನ ಸುದ್ದಿ

ನಿನ್ನೆ ರಾಜೀನಾಮೆ ಇಂದು ಮತ್ತೆ ಗದ್ದುಗೆಗೆ!: ಬಿಹಾರದಲ್ಲಿ 8ನೇ ಬಾರಿಗೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್

10/08/2022, 20:40

ಪಾಟ್ನಾ(reporterkarnataka.com):
ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಇಂದು
ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ನಿತೀಶ್ ಇಂದು ಮಹಾ ಘಟಬಂಧನ್‌ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.

ಇದೇ ಸಂದರ್ಭ ಉಪ ಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು